ಮತ್ತಾಯ 26:71 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201971 ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೋದಾಗ ಮತ್ತೊಬ್ಬ ದಾಸಿಯು ಅವನನ್ನು ಕಂಡು ಅಲ್ಲಿದ್ದವರಿಗೆ, “ಇವನೂ ನಜರೇತಿನ ಯೇಸುವಿನ ಜೊತೆಯಲ್ಲಿ ಇದ್ದವನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)71 ಆತ ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿ ಬಂದಾಗ ಇನ್ನೊಬ್ಬ ದಾಸಿ ಆತನನ್ನು ಕಂಡು, “ಈತ ನಜರೇತಿನ ಯೇಸುವಿನೊಂದಿಗೆ ಇದ್ದವನೇ,” ಎಂದು ಅಲ್ಲಿದ್ದವರಿಗೆ ತಿಳಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)71 ಅವನು ಅಲ್ಲಿಂದ ಬಾಗಿಲಿನ ಕಡೆಗೆ ಹೊರಟುಹೋದಾಗ ಮತ್ತೊಬ್ಬಳು ಅವನನ್ನು ಕಂಡು ಅಲ್ಲಿರುವವರಿಗೆ - ಇವನೂ ನಜರೇತಿನ ಯೇಸುವಿನ ಕೂಡ ಇದ್ದವನು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್71 ಬಳಿಕ ಪೇತ್ರನು ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿಗೆ ಬಂದಾಗ ಮತ್ತೊಬ್ಬ ಸೇವಕಿಯು ಅವನನ್ನು ನೋಡಿ ಅಲ್ಲಿದ್ದ ಜನರಿಗೆ, “ಈ ಮನುಷ್ಯನು ನಜರೇತಿನ ಯೇಸುವಿನೊಂದಿಗಿದ್ದನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ71 ಅವನು ಮುಖ್ಯ ದ್ವಾರದೊಳಗೆ ಹೋದಾಗ, ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ, “ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್71 ಅನಿ ಮಹಾಯಾಜಕಾಚ್ಯಾ ದಾರಾತ್ ಯೆತಲ್ಯಾ ವಾಟೆಕ್ಡೆ ಗೆಲೊ. ಥೈ ಅನಿ ಎಕ್ ಕಾಮಾಚ್ಯಾ ಬಾಯ್ಕೊಮನ್ಸಿನ್ ತೆಕಾ ಥೈ ಬಗಟ್ಲಿನ್. ಅನಿ ಥೈ ಹೊತ್ತ್ಯಾ ಘೊಮನ್ಸಾಕ್ನಿ,“ಹ್ಯೊಬಿ ನಜರೆತಾಚ್ಯಾ ಜೆಜುಚ್ಯಾ ವಾಂಗ್ಡಾ ಹೊತ್ತೊ” ಮಟ್ಲಿನ್. ಅಧ್ಯಾಯವನ್ನು ನೋಡಿ |