ಮತ್ತಾಯ 26:74 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201974 ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)74 ಆಗ ಪೇತ್ರನು ತನ್ನನ್ನೇ ಶಪಿಸಿಕೊಳ್ಳಲಾರಂಭಿಸಿ, “ಆ ಮನುಷ್ಯನನ್ನು ನಾನು ಖಂಡಿತವಾಗಿ ಅರಿಯೆನು,” ಎಂದು ಆಣೆಯಿಟ್ಟು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)74 ಆ ಮನುಷ್ಯನನ್ನು ನಾನರಿಯೆನು ಎಂದು ಹೇಳಿ ಶಾಪಹಾಕಿಕೊಳ್ಳುವದಕ್ಕೂ ಆಣೆಯಿಟ್ಟುಕೊಳ್ಳುವದಕ್ಕೂ ಪ್ರಾರಂಭಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್74 ಆಗ ಪೇತ್ರನು ಶಪಿಸಿಕೊಳ್ಳತೊಡಗಿ, “ನಾನು ದೇವರ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಯೇಸುವೆಂಬ ಮನುಷ್ಯನು ನನಗೆ ತಿಳಿದೇ ಇಲ್ಲ!” ಎಂದು ಹೇಳಿದನು. ಆ ಕೂಡಲೇ ಕೋಳಿ ಕೂಗಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ74 ಅದಕ್ಕೆ ಅವನು, “ಆ ಮನುಷ್ಯನನ್ನು ನಾನು ಅರಿಯೆನು,” ಎಂದು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಪ್ರಾರಂಭಿಸಿದನು. ಕೂಡಲೇ ಹುಂಜ ಕೂಗಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್74 ತನ್ನಾ ಪೆದ್ರುನ್, “ಮಿಯಾ ಖರೆಬಿ ಖರೆಚ್ ಸಾಂಗುಕ್ ಲಾಗ್ಲಾ. ಮಿಯಾ ಝುಟೆ ಬೊಲುಲಾ ಹೊಲ್ಯಾರ್ ದೆವ್ ಮಾಕಾ ಶಿಕ್ಷಾ ದಿಂವ್ದಿತ್. ಮಿಯಾ ತ್ಯಾ ಮಾನ್ಸಾಕ್ ವಳ್ಕಿಚ್ ನಾ!” ಮಟ್ಲ್ಯಾನ್. ತವ್ಡ್ಯಾಕ್ ಮಟ್ಲ್ಯಾರ್ ಕೊಂಬೊ ಭೊಕ್ಲೊ. ಅಧ್ಯಾಯವನ್ನು ನೋಡಿ |