Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನು ನನಗೆ ಅಪ್ಪಣೆಮಾಡಿದಂತೆ ಅದನ್ನು ಕುಂಬಾರನ ಹೊಲಕ್ಕೆ ಕೊಟ್ಟರು. ಇದೇ ಅವರು ಕ್ರಯಕಟ್ಟಿದವನ ಬೆಲೆ, ಇದೇ ಇಸ್ರಾಯೇಲ್ಯರಲ್ಲಿ ಕೆಲವರು ಕ್ರಯಕಟ್ಟಿದವನ ಬೆಲೆ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಭುವು ನನಗೆ ಆಜ್ಞಾಪಿಸಿದಂತೆ, ಅವರು ಮೂವತ್ತು ಬೆಳ್ಳಿಯ ನಾಣ್ಯಗಳಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕರ್ತನು ನನಗೆ ಆಜ್ಞಾಪಿಸಿದಂತೆ ಅವುಗಳನ್ನು, ‘ಕುಂಬಾರನ ಹೊಲ’ ಕೊಳ್ಳಲು ಕೊಟ್ಟರು,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ ಧನಿಯಾನ್ ಮಾಕಾ ದಿಲ್ಲ್ಯಾ ಹುಕುಮಾ ಪರ್ಕಾರ್ ಕುಂಬಾರಾಚೆ ಶೆತ್ ಇಕಾತ್ ಘೆವ್ಕ್ ವಾಪರ್‍ಲ್ಯಾನಿ.” ಮನುನ್ ಸಾಂಗಲ್ಲಿ ಗೊಸ್ಟ್ ಪುರಾ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:10
2 ತಿಳಿವುಗಳ ಹೋಲಿಕೆ  

ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ನನಗೆ ಕೊಟ್ಟ ಆ ಭಾರೀ ಸಂಬಳವನ್ನು ಯೆಹೋವನು ನೋಡಿ, “ಅದನ್ನು ಡಬ್ಬಿಗೆ ಹಾಕು” ಎಂದು ಅಪ್ಪಣೆ ಮಾಡಿದಾಗ ನಾನು ಆ ಮೂವತ್ತು ಶೆಕೆಲ್ ಬೆಳ್ಳಿ ನಾಣ್ಯವನ್ನು ತೆಗೆದು ಯೆಹೋವನ ಆಲಯದ ಡಬ್ಬಿಗೆ ಹಾಕಿದೆನು.


ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು