ಮತ್ತಾಯ 27:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಯೇಸುಸ್ವಾಮಿ ದಂಡನೆಗೆ ಗುರಿಯಾದರೆಂಬುದನ್ನು ಕಂಡು, ಗುರುದ್ರೋಹಿ ಯೂದನು ಪರಿತಾಪಗೊಂಡನು. ಆ ಮೂವತ್ತು ಬೆಳ್ಳಿನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಮರಳಿ ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾಯಿತೆಂದು ನೋಡಿ ಪಶ್ಚಾತ್ತಾಪಪಟ್ಟು ಆ ಮೂವತ್ತು ರೂಪಾಯಿಗಳನ್ನು ಮಹಾಯಾಜಕರಿಗೂ ಹಿರಿಯರಿಗೂ ತಿರಿಗಿ ತಂದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೇಸುವನ್ನು ಆತನ ವೈರಿಗಳಿಗೆ ಒಪ್ಪಿಸಿಕೊಟ್ಟ ಯೂದನು, ಯೇಸುವಿಗೆ ಸಂಭವಿಸಿದ್ದನ್ನು ಕಂಡು, ತಾನು ಮಾಡಿದ ದ್ರೋಹಕ್ಕಾಗಿ ಬಹಳ ಪಶ್ಚಾತ್ತಾಪಪಟ್ಟನು. ಅವನು ಬೆಳ್ಳಿಯ ನಾಣ್ಯಗಳನ್ನು ಮಹಾಯಾಜಕರ ಮತ್ತು ಹಿರಿಯನಾಯಕರ ಬಳಿಗೆ ತೆಗೆದುಕೊಂಡು ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೇಸುವಿಗೆ ದ್ರೋಹಮಾಡಿದ ಯೂದನು ಗುರುವಿಗೆ ಮರಣ ದಂಡನೆಯ ತೀರ್ಪಾದದ್ದನ್ನು ಕಂಡು ವಿಷಾದಿಸಿ, ಆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಮರಳಿ ತಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಜೆಜುಕ್ ವಾಯ್ಟ್ ಕರ್‍ತಲೆ ತೆಕಾ ಘಾತ್ ಕರುನ್ ಧರುನ್ ದಿಲ್ಲ್ಯಾ ಜುದಾಸಾನ್ ಬಗಟ್ಲ್ಯಾನ್, ತನ್ನಾ ತೆಕಾ ಲೈ ವಾಯ್ಟ್ ದಿಸ್ಲೆ ಅನಿ ತೊ ಬದಲ್ಲೊ, ತೆ ತಿಸ್ ಚಾಂದಿಚೆ ಪೈಸೆ ಘೆವ್ನ್ ಮುಖ್ಯ ಯಾಜಕಾ ಅನಿ ಜಾನ್ತ್ಯಾನಿಕ್ಡೆ ಯೆಲೊ. ಅನಿ, ಅಧ್ಯಾಯವನ್ನು ನೋಡಿ |