ಮತ್ತಾಯ 27:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರೆಲ್ಲರು ಗೊಲ್ಗೊಥ ಎಂಬ ಸ್ಥಳಕ್ಕೆ ಬಂದು ಸೇರಿದರು. (ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’ ಎಂದು ಅರ್ಥ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮತ್ತು ಗೊಲ್ಗೊಥಾ ಅಂದರೆ ಕಪಾಸ್ಥಳ ಎಂಬ ಸ್ಥಾನಕ್ಕೆ ಬಂದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವರು ಗೊಲ್ಗೊಥಾ ಎಂಬ ಸ್ಥಳಕ್ಕೆ ಬಂದರು. (ಗೊಲ್ಗೊಥಾ ಎಂದರೆ “ಕಪಾಲ ಸ್ಥಳ” ಎಂದರ್ಥ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಮೇಲೆ ಅವರು “ಗೊಲ್ಗೊಥಾ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಬಂದರು. ಅದರ ಅರ್ಥ “ತಲೆಬುರುಡೆಯ ಸ್ಥಳ” ಎಂಬುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಅಶೆ ತೆನಿ ಗೊಲ್ಗೊಥಾ ಮನ್ತಲ್ಯಾ ಜಾಗ್ಯಾಕ್ ಯೆವ್ನ್ ಪಾವ್ಲೆ, ಗೊಲ್ಗೊಥಾ ತಸೆ ಮಟ್ಲ್ಯಾರ್, ಬುರ್‍ಡ್ಯಾಚೊ ಜಾಗೊ ಮನುನ್ ಅರ್ತ್. ಅಧ್ಯಾಯವನ್ನು ನೋಡಿ |