Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಒಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೇಸುವಿನ ಪಕ್ಕದಲ್ಲಿ ಇಬ್ಬರು ಕಳ್ಳರನ್ನು ಶಿಲುಬೆಗೆ ಹಾಕಿದ್ದರು. ಒಬ್ಬ ಕಳ್ಳನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬ ಕಳ್ಳನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಮಾನಾ ತೆನಿ ದೊನ್ ಚೊರಾಕ್ನಿ ಜೆಜುಚ್ಯಾ ವಾಂಗ್ಡಾ ಕುರ್ಸಾರ್ ಮಾರ್‍ಲ್ಯಾನಿ ಎಕ್ಲ್ಯಾಕ್ ತೆಚ್ಯಾ ಉಜ್ವ್ಯಾ ಬಾಜುಕ್ ಅನಿ ಅನಿ ಎಕ್ಲ್ಯಾಕ್ ತೆಚ್ಯಾ ಡಾವ್ಯಾ ಬಾಜುಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:38
10 ತಿಳಿವುಗಳ ಹೋಲಿಕೆ  

ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.


ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.


ಅದಲ್ಲದೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಆತನ ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.


ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.


ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.


ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.


ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು