ಮತ್ತಾಯ 27:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 “ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೋ; ದೇವರಮಗನು ಆಗಿದ್ದರೆ ಶಿಲುಬೆಯಿಂದ ಇಳಿದು ಬಾ ಎಂದು ಆತನನ್ನು ಹಂಗಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 “ನೀನು ದೇವಾಲಯವನ್ನು ಕೆಡವಿ, ಅದನ್ನು ಮತ್ತೆ ಮೂರು ದಿನಗಳಲ್ಲಿ ನಿರ್ಮಿಸುತ್ತೇನೆಂದು ಹೇಳುತ್ತಿದ್ದೆ. ಆದರೆ ಈಗ ನಿನ್ನನ್ನು ನೀನೇ ರಕ್ಷಿಸಿಕೊ! ನೀನು ನಿಜವಾಗಿಯೂ ದೇವರ ಮಗನಾಗಿದ್ದರೆ, ಶಿಲುಬೆಯಿಂದ ಕೆಳಗಿಳಿದು ಬಾ!” ಎಂದು ಹಾಸ್ಯಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 “ತಿಯಾ ದೆವಾಚಿ ಗುಡಿ ಮೊಡುನ್ ತಿನ್ ದಿಸಾತ್ನಿ ಮಟ್ಲ್ಯಾರ್ ಭಾಂದ್‍ನಾರ್ ಹೊತ್ತೆ ನ್ಹಯ್! ತಿಯಾ ದೆವಾಚೊ ಲೆಕ್ ರ್‍ಹಾಲ್ಯಾರ್ ತುಕಾಚ್ ಹುರ್‍ವುನ್ ಘೆ! ಕುರ್ಸಾ ವೈನಾ ಉತ್ರುನ್ ಯೆ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |