Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಕೂಡಲೇ ಅವರಲೊಬ್ಬನು ಓಡಿಹೋಗಿ ಸ್ಪಂಜನ್ನು ತೆಗೆದುಕೊಂಡು ಬಂದು, ಅದನ್ನು ಹುಳಿರಸದಲ್ಲಿ ತೋಯಿಸಿ, ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವದಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆ ಜನರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು, ಅದರಲ್ಲಿ ಹುಳಿರಸವನ್ನು ತುಂಬಿಸಿ, ಅದನ್ನು ಒಂದು ಕೋಲಿಗೆ ಕಟ್ಟಿ ಆ ಕೋಲಿನಿಂದ ಸ್ಪಂಜನ್ನು ಯೇಸುವಿಗೆ ಕುಡಿಯಲು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಕೂಡಲೇ ಅವರಲ್ಲಿ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯುವುದಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ತನ್ನಾ ತೆಂಚ್ಯಾತ್ಲೊ ಎಕ್ಲೊ ತಾಬೊಡ್ತೊಬ್ ಪಳುನ್ ಗೆಲೊ ಅನಿ ಎಕ್ ನಮುನ್ಯಾಚೆ ಕಾಪುಸ್ ಸರ್ಕೆ ಘೆವ್ನ್ ಅಂಬೊಟ್ಲ್ಯಾ ವಾಯ್ನಾತ್ ಬುಡ್ವುಲ್ಯಾನ್ ಅನಿ ಝೆಲ್ಲೆಕ್ ಲಾವುನ್ ಜೆಜುಕ್ ತೆ ಪಾಜ್ವುಕ್ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:48
7 ತಿಳಿವುಗಳ ಹೋಲಿಕೆ  

ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.


ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ,


ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.


ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು.


ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು.


ಆಗ ಒಬ್ಬನು ಓಡಿಹೋಗಿ ಸ್ಪಂಜಿನಿಂದ ಹುಳಿ ದ್ರಾಕ್ಷಾರಸವನ್ನು ತುಂಬಿ ಕೋಲಿನ ತುದಿಗೆ ಸಿಕ್ಕಿಸಿ, “ಇವನನ್ನು ಶಿಲುಬೆಯಿಂದ ಬಿಡುಗಡೆ ಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ಏನೋ ಕಾದು ನೋಡೋಣ” ಎಂದು ಹೇಳಿ ಅದನ್ನು ಕುಡಿಯುವುದಕ್ಕೆ ಆತನಿಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು