ಮತ್ತಾಯ 27:59 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201959 ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)59 ಜೋಸೆಫ್ ಅದನ್ನು ತೆಗೆದುಕೊಂಡು ಶುದ್ಧವಾದ ನಾರುಮಡಿ ವಸ್ತ್ರದಿಂದ ಸುತ್ತಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)59 ಯೋಸೇಫನು ಆ ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್59 ಯೋಸೇಫನು ಆತನ ದೇಹವನ್ನು ತೆಗೆದುಕೊಂಡು, ಅದನ್ನು ಹೊಸ ನಾರುಮಡಿಯ ಬಟ್ಟೆಯಿಂದ ಸುತ್ತಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ59 ಯೋಸೇಫನು ಆ ದೇಹವನ್ನು ತೆಗೆದುಕೊಂಡ ಮೇಲೆ, ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತ್ತಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್59 ತನ್ನಾ ಜುಜೆನ್ ಜೆಜುಚೆ ಮಡೆ ಕಾಡುನ್ ಘೆಟ್ಲ್ಯಾನ್ ಅನಿ ಎಕ್ ನ್ಹವ್ಯಾ ಲೈ ಕಿಮ್ತಿಚ್ಯಾ ಕಪ್ಡ್ಯಾತ್ ಲಪಟ್ಲ್ಯಾನ್. ಅಧ್ಯಾಯವನ್ನು ನೋಡಿ |