Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 27:60 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

60 ಬಂಡೆಯಲ್ಲಿ ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಬಂಡೆಯಲ್ಲಿ ತಾನು ತೋಡಿಸಿದ್ದ ಹೊಸ ಸಮಾಧಿಯಲ್ಲಿ ಇಟ್ಟನು. ಸಮಾಧಿಯ ಬಾಗಿಲಿಗೆ ಒಂದು ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

60 ಅನಿ ತನ್ನಾಚ್ ಎಕ್ ಗುಂಡ್ಯಾತ್ ಪೊಕರಲ್ಲ್ಯಾ ಅಪ್ನಾಚ್ಯಾ ಸ್ವತಾಚ್ಯಾ ನ್ಹವ್ಯಾ ಸಮಾದಿತ್ ನ್ಹೆವ್ನ್ ತೆ ಥವ್ಲ್ಯಾನ್. ಮಾನಾ ತೆನಿ ತ್ಯಾ ಸಮಾದಿಚ್ಯಾ ದಾರಾರ್ ಎಕ್ ಮೊಟೊ ಗುಂಡೊ ಲೊಟುನ್ ಧಾಪುನ್ ಅನಿ ತೊ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 27:60
12 ತಿಳಿವುಗಳ ಹೋಲಿಕೆ  

ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.


ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.


ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.


ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.


ಸಮಾಧಿಗೆ ಮುಚ್ಚಿದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವುದನ್ನು ಕಂಡು,


‘ನನ್ನ ತಂದೆಯು, ತಾನು ಕಾನಾನ್ ದೇಶದಲ್ಲಿ ಸಿದ್ಧ ಮಾಡಿಕೊಂಡಿರುವ ಸ್ಥಳದಲ್ಲಿಯೇ ತನಗೆ ಸಮಾಧಿ ಮಾಡಬೇಕೆಂದು ಸಾಯುವುದಕ್ಕಿಂತ ಮೊದಲು ನನ್ನಿಂದ ಪ್ರಮಾಣ ಮಾಡಿಸಿದನು. ಆದ್ದರಿಂದ ನನ್ನ ಮೇಲೆ ಕಟಾಕ್ಷವಿದ್ದರೆ ನೀವು ಈ ಸಂಗತಿಯನ್ನು ಫರೋಹನಿಗೆ ತಿಳಿಸಿ ನಾನು ಹೋಗಿ ತಂದೆಗೆ ಸಮಾಧಿ ಮಾಡಿ ಬರುವುದಕ್ಕೆ ಅಪ್ಪಣೆ ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ’” ಎಂದನು.


‘ಇಲ್ಲಿ ನಿನಗೇನು ಕೆಲಸ? ಇಲ್ಲಿ ನಿನಗಾಗಿ ಸಮಾಧಿಯನ್ನು ತೋಡಿಸಿಕೊಂಡಿರುವ ನೀನು ಯಾರು? ಉನ್ನತದಲ್ಲಿ ನಿನಗೆ ಸಮಾಧಿಯನ್ನು ಕೊರೆಸುತ್ತಾ, ಬಂಡೆಯನ್ನು ಕೆತ್ತಿಸಿ, ನಿನಗಾಗಿ ವಿಶ್ರಾಂತಿಯ ಸ್ಥಳವನ್ನು ತೋಡಿಸಿದಿ ಅಲ್ಲವೇ?’”


ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ


ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.


ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು