Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 28:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಈ ಸುದ್ದಿ ರಾಜ್ಯಪಾಲನ ಕಿವಿಗೆ ಬಿದ್ದರೆ, ನಾವು ಅವರನ್ನು ಸಮಾಧಾನಪಡಿಸುತ್ತೇವೆ; ನಿಮಗೇನೂ ಆಗದಂತೆ ನೋಡಿಕೊಳ್ಳುತ್ತೇವೆ,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಈ ಸುದ್ದಿ ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ಭಯವಿಲ್ಲದ ಹಾಗೆ ಮಾಡುತ್ತೇವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಇದು ರಾಜ್ಯಪಾಲನಿಗೆ ಗೊತ್ತಾದರೂ ನಾವು ಅವನನ್ನು ಸಮಾಧಾನಪಡಿಸುತ್ತೇವೆ ಮತ್ತು ನಿಮಗೇನೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದು ರಾಜ್ಯಪಾಲನ ಕಿವಿಗೆ ಬಿದ್ದರೆ, ನೀವು ತಪ್ಪಿಸಿಕೊಳ್ಳುವ ಹಾಗೆ ನಾವು ಅವನನ್ನು ಸಮಾಧಾನಪಡಿಸುವೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹಿ ಖಬರ್ ದೆಸಾಚ್ಯಾ ಮೊಟ್ಯಾ ಅದಿಕಾರ್‍ಯಾಚ್ಯಾ ಕಾನಾತ್ ಪಡ್ಲಿ ತರ್, ಹ್ಯಾತುರ್ ತುಮ್ಚಿ ಕಾಯ್ ಚುಕ್ ನಾ ಮನುನ್ ಅಮಿ ತೆಕಾ ಸಮಾದಾನ್ ಕರ್‍ತಾವ್. ಹೆಚ್ಯಾ ವಿಶಯಾತ್ ತುಮ್ಕಾ ಟಕ್ಲೆ ನಾಸ್ವುನ್ ಘೆವ್ಚೆ ಮನುನ್ ನಾ.” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 28:14
3 ತಿಳಿವುಗಳ ಹೋಲಿಕೆ  

ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.


ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.


“‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು