ಮತ್ತಾಯ 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೊವಾನ್ನನಿಂದ ಸ್ನಾನದೀಕ್ಷೆ ಪಡೆಯಲು ಯೇಸುಸ್ವಾಮಿ ಗಲಿಲೇಯದಿಂದ ಹೊರಟು ಜೋರ್ಡನ್ ನದಿಯ ಬಳಿಗೆ ಬಂದರು. ಯೊವಾನ್ನನು ಅವರನ್ನು ತಡೆಯಲೆತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆ ಕಾಲದಲ್ಲಿ ಯೇಸು ಯೋಹಾನನಿಂದ ಸ್ನಾನಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್‍ಹೊಳೆಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆ ಸಮಯದಲ್ಲಿ ಯೋಹಾನನಿಂದ ಯೇಸು ದೀಕ್ಷಾಸ್ನಾನ ಮಾಡಿಸಿಕೊಳ್ಳಲು ಗಲಿಲಾಯದಿಂದ ಜೋರ್ಡನ್ ನದಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತ್ಯಾ ಎಳಾರ್ ಜೆಜು ಗಾಲಿಲಿಯಾ ಪ್ರಾಂತ್ಯಾತ್ನಾ ಜೊರ್ದಾನ್ ನ್ಹಯ್‌ಕ್ಡೆ ಜುಂವಾವಾಕ್ನಾ ಬಾಲ್ತಿಮ್ ಘೆವ್ಕ್ ಮನುನ್ ಯೆಲೊ. ಅಧ್ಯಾಯವನ್ನು ನೋಡಿ |