ಮತ್ತಾಯ 3:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೋಹಾನನು - ನಾನು ನಿನ್ನಿಂದ ಸ್ನಾನ ಮಾಡಿಸಿಕೊಳ್ಳತಕ್ಕವನಾಗಿರುವಲ್ಲಿ ನೀನು ನನ್ನ ಬಳಿಗೆ ಬರುವದೇನು ಎಂದು ಹೇಳಿ ಆತನನ್ನು ತಡೆಯುತ್ತಾ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಯೋಹಾನನು, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿದೆ. ಹೀಗಿರಲು ನನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಲು ನೀನು ಬರುವುದೇಕೆ?” ಎಂದು ಹೇಳಿ ಆತನನ್ನು ತಡೆಯಲೆತ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಖರೆ “ಮಿಯಾ ತುಜೆಕ್ನಾ ಬಾಲ್ತಿಮ್ ಘೆವ್ಕ್ ಪಾಜೆ, ಅನಿ ತಿಯಾ ಮಾಜ್ಯಾ ಹಾತಾನಿ ಬಾಲ್ತಿಮ್ ಘೆತಲೆ ಕಶೆ?” ಮನುನ್ ಜುವಾಂವ್ ಜೆಜುಕ್ ಅಡ್ವುಲಾಗಲ್ಲೊ. ಅಧ್ಯಾಯವನ್ನು ನೋಡಿ |