ಮತ್ತಾಯ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೇಸು, “ಸದ್ಯಕ್ಕೆ ಒಪ್ಪಿಕೊ. ನಾವು ಯೋಗ್ಯವಾದ ಕಾರ್ಯಗಳನ್ನೆಲ್ಲ ಮಾಡಬೇಕು” ಎಂದು ಉತ್ತರಕೊಟ್ಟನು. ಆಗ ಯೋಹಾನನು ಯೇಸುವಿಗೆ ದೀಕ್ಷಾಸ್ನಾನ ಮಾಡಿಸಲು ಒಪ್ಪಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ಜೆಜುನ್ “ಅತ್ತಾ ಸದ್ದ್ಯಾಕ್ ಕಶೆ ಹಾಯ್ ತಸೆಚ್ ರ್‍ಹಾಂವ್ದಿ, ಕಶ್ಯಾಕ್ ಮಟ್ಲ್ಯಾರ್ ಅಶೆ ರ್‍ಹಾಲ್ಯಾರುಚ್ ದೆವಾನ್ ಕಾಯ್ ಕರುಚೆ ಮನುನ್ ಯವಜ್ಲ್ಯಾನಾಯ್ ತೆ ಅಮಿ ಕರುಕ್ ಹೊತಾ.” ಮಟ್ಲ್ಯಾನ್. ತನ್ನಾ ಜುವಾಂವ್ ಜೆಜುಕ್ ಬಾಲ್ತಿಮ್ ದಿವ್ಕ್ ತಯಾರ್ ಹೊಲೊ. ಅಧ್ಯಾಯವನ್ನು ನೋಡಿ |