ಮತ್ತಾಯ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೋಹಾನನನ್ನು ಸೆರೆಯಲ್ಲಿಟ್ಟಿದ್ದಾರೆಂಬುದು ಯೇಸುವಿಗೆ ತಿಳಿಯಿತು. ಆದ್ದರಿಂದ ಯೇಸು ಗಲಿಲಾಯಕ್ಕೆ ಹಿಂತಿರುಗಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಜೆಜುನ್ ಜುವಾಂವಾಕ್ ಬಂಧಿಖಾನ್ಯಾತ್ ಘಾಟ್ಲ್ಯಾನಿ ಮನ್ತಲೆ ಆಯಿಕ್ಲ್ಯಾನ್, ತನ್ನಾ ಜೆಜು ಗಾಲಿಲಿಯಾ ಪ್ರಾಂತ್ಯಾಕ್ ಗೆಲೊ. ಅಧ್ಯಾಯವನ್ನು ನೋಡಿ |