Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಆ ಮಾತು ಏನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರವಾದಿಯಾದ ಯೆಶಾಯನು ನುಡಿದಿದ್ದ ಮಾತು ಹೀಗೆ ನೆರವೇರಿತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಶೆ ಇಸಾಯಿಯಾ ಪ್ರವಾದ್ಯಾನ್ ಸಾಂಗಲ್ಲೆ ಖರೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:14
15 ತಿಳಿವುಗಳ ಹೋಲಿಕೆ  

ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು.


ಹೀಗೆ, “ನನ್ನ ಮಗನನ್ನು ಐಗುಪ್ತದೇಶದೊಳಗಿಂದ ಕರೆದೆನೆಂದು” ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರಿತು.


ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.


‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಿಸಿದರು’ ಎಂದು ಅವರ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.


ಆದರೆ ಪ್ರವಾದಿಗಳು ಬರೆದ ವಚನಗಳು ನೆರವೇರುವಂತೆ ಇದೆಲ್ಲಾ ಆಯಿತು” ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.


ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?” ಎಂದು ಹೇಳಿದನು.


ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.


ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,


ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.


“ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು