Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 4:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ತಮ್ಮ ಬಲೆಗಳನ್ನು ಬಿಟ್ಟು ಆತನ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಕೂಡಲೇ ಸೀಮೋನ ಮತ್ತು ಅಂದ್ರೆಯ ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾಚ್ ಸಿಮಾವಾನ್ ಅನಿ ಆಂದ್ರುನ್ ತೆಂಚಿ ಜಾಳಿ ಥೈಚ್ ಸೊಡ್ಲ್ಯಾನಿ ಅನಿ ಜೆಜುಚ್ಯಾ ವಾಂಗ್ಡಾ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 4:20
10 ತಿಳಿವುಗಳ ಹೋಲಿಕೆ  

ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.


ನಿನ್ನ ಆಜ್ಞೆಗಳನ್ನು ಅನುಸರಿಸುವುದರಲ್ಲಿ ಆಸಕ್ತನಾದೆನು, ಆಲಸ್ಯಮಾಡಲಿಲ್ಲ.


ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.


ತನ್ನ ಮಗನನ್ನು ನನ್ನೊಳಗೆ ಪ್ರಕಟಪಡಿಸುವುದಕ್ಕೆ ಮತ್ತು ಅನ್ಯಜನರಲ್ಲಿ ಆತನನ್ನು ನಾನು ಪ್ರಸಿದ್ಧಿಪಡಿಸುವವನಾಗಬೇಕೆಂದು ಇಚ್ಛಿಸಿದನು. ನಾನು ಕೂಡಲೇ ಮನುಷ್ಯರ ಆಲೋಚನೆಯನ್ನು ಕೇಳದೆ,


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,


ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.


ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು