ಮತ್ತಾಯ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಕುಸಿ ಹೊವಾ ಅನಿ ಸಂತೊಸಾನ್ ರ್‍ಹಾವಾ, ಸರ್‍ಗಾತ್ ತುಮ್ಕಾ ಮೊಟೆ ಭೊಮಾನ್ ತಯಾರ್ ಕರುನ್ ಥವಲ್ಲೆ ಹಾಯ್. ತುಮ್ಚ್ಯಾನ್ಕಿ ಅದ್ದಿ ಜಿವನ್ ಕರಲ್ಲ್ಯಾ ಪ್ರವಾದ್ಯಾಕ್ನಿಬಿ ಲೊಕಾನಿ ಅಸೊಚ್ ತರಾಸ್ ದಿಲ್ಯಾನಾತ್ . ಅಧ್ಯಾಯವನ್ನು ನೋಡಿ |