Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “‘ವ್ಯಭಿಚಾರ ಮಾಡಬಾರದೆಂದು’ ಹೇಳಿಯದೆ ಎಂಬುದಾಗಿ ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ವ್ಯಭಿಚಾರ ಮಾಡಬಾರದೆಂದು ಹೇಳಿಯದೆ ಎಂಬದಾಗಿ ನೀವು ಕೇಳಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “‘ವ್ಯಭಿಚಾರ ಮಾಡಬೇಡಿರಿ’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ ‘ವ್ಯಭಿಚಾರ ಮಾಡಬಾರದು,’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 “ವೆಭಿಚಾರ್ ಕರುನಕಾಸಿ” ಮನುನ್ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:27
10 ತಿಳಿವುಗಳ ಹೋಲಿಕೆ  

ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.


“‘ಯಾವನಾದರೂ ಪರನ ಪತ್ನಿಯೊಡನೆ ವ್ಯಭಿಚಾರವನ್ನು ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.


ಪರಸ್ತ್ರೀ ಸಂಗಮದಿಂದ ಅಶುದ್ಧರಾಗಬಾರದು.


“ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.


“‘ಕಣ್ಣಿಗೆ ಪ್ರತಿಯಾಗಿ ಕಣ್ಣನ್ನು ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು ತೆಗೆಯಿಸು’ ಎಂದು ಹೇಳಿರುವುದು ಕೇಳಿದ್ದೀರಷ್ಟೆ.


“‘ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ದ್ವೇಷಿಸಬೇಕೆಂದು’ ಹೇಳಿಯದೆ ಎಂಬುದಾಗಿ ಕೇಳಿದ್ದೀರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು