ಮತ್ತಾಯ 5:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ವಿಚ್ಛೇದನ ಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 “ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಗೆ ತ್ಯಾಗಪತ್ರವನ್ನು ಕೊಡತಕ್ಕದ್ದೆಂದು ಹೇಳಿಯದೆಯಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “‘ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿರುವವನು, ಅವಳಿಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ’ ಎಂದು ಹೇಳಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಕೊನ್ ತರ್ ಎಕ್ಲೊ ಅಪ್ನಾಚ್ಯಾ ಬಾಯ್ಕೊಕ್ ಸೊಡುಚೆ ಜಾಲ್ಯಾರ್ ಸೊಡ್ ಪತ್ತರ್ ಲಿವ್ನ್ ದಿವ್ನ್ ಸೊಡುಕ್ ಹೊತಾ, ಮನುನ್ ಸಾಂಗಲ್ಲೆ ಹಾಯ್. ಅಧ್ಯಾಯವನ್ನು ನೋಡಿ |