ಮತ್ತಾಯ 5:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆದರೆ ನಾನೀಗ ನಿಮಗೆ ಹೇಳುತ್ತೇನೆ ಕೇಳಿ; ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಆದರೆ ನಾನು ನಿಮಗೆ ಹೇಳುವದೇನಂದರೆ - ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡಿದವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಖರೆ ಅತ್ತಾ ಮಿಯಾ ತುಮ್ಕಾ ಸಾಂಗ್ತಾ: ಬಾಯ್ಕೊ ವ್ಯೆಬಿಚಾರಾಚ್ಯಾ ಬುರ್ಶ್ಯಾ ಚಾಲಿತ್ ಪಡಲ್ಲೆ ಸೊಡುನ್ ಅನಿ ಕಸ್ಲ್ಯಾಬಿ ಕಾರನಾನ್ ಎಕ್ ಘೊಮನ್ಸಾನ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ಲ್ಯಾರ್ ತೊ ತಿ ಬಾಯ್ಕೊಮನುಸ್ ವ್ಯೆಬಿಚಾರಾಚ್ಯಾ ಬುರ್ಶ್ಯಾಪಾನಾತ್ ಪಡಿ ಸರ್ಕೆ ಕರ್‍ತಾ. ಜರ್‍ಕಡತ್ ತಿ ಬಾಯ್ಕೊಮನುಸ್ ಅನಿಎಕ್ಲ್ಯಾಕ್ ಲಗಿನ್ ಹೊಲ್ಯಾರ್ ತಿ ವ್ಯೆಬಿಚಾರ್ ಕರ್‍ತಾ ಅನಿ ತಿಕಾ ಲಗಿನ್ ಹೊಲ್ಲೊ ಘೊಮನುಸ್‍ಬಿ ವ್ಯೆಬಿಚಾರ್ ಕರ್‍ತಾ. ಅಧ್ಯಾಯವನ್ನು ನೋಡಿ |