ಮತ್ತಾಯ 5:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 “ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 “ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮತ್ತು - ನೀನು ಸುಳ್ಳಾಣೆಯಿಡಬಾರದು; ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 “ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 “ದಿಲ್ಲಿ ಗೊಸ್ಟ್ ಮೊಡುನಕೊ ಅನಿ ಆನ್ ಘಾಲುನ್ ಸರ್ವೆಸ್ವರಾಕ್ ತಿಯಾ ಕಾಯ್ಬಿ ಸಾಂಗ್ಲೆ ಜಾಲ್ಯಾರ್ ತೆ ಪುರಾ ಕರ್.” ಮನುನ್ ಲೊಕಾನಿ ಸಾಂಗಲ್ಲೆ ತುಮಿ ಆಯಿಕ್ಲ್ಯಾಶಿ ಅಧ್ಯಾಯವನ್ನು ನೋಡಿ |