ಮತ್ತಾಯ 5:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆದರೆ ನಿಮ್ಮ ಮಾತು ‘ಹೌದಾದರೆ ಹೌದು ಅಲ್ಲವಾದರೆ ಅಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬರುವಂತಹದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆದರೆ ನಿಮ್ಮ ಮಾತು ಹೌದಾದರೆ ಹೌದು, ಅಲ್ಲವಾದರೆ ಅಲ್ಲ, ಎಂದಿರಲಿ; ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬಂದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಹೌದಾದರೆ ‘ಹೌದು’ ಎನ್ನಿರಿ. ಇಲ್ಲವಾದರೆ ‘ಇಲ್ಲ’ ಎನ್ನಿರಿ. ನೀವು ಇದಕ್ಕಿಂತ ಹೆಚ್ಚಾಗಿ ಹೇಳುವಂಥದ್ದು ಸೈತಾನನಿಂದ ಪ್ರೇರಿತವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆದ್ದರಿಂದ ನಿಮ್ಮ ಮಾತು ಹೌದಾದರೆ ‘ಹೌದು’ ಇಲ್ಲವಾದರೆ ‘ಇಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಿನದು ಕೆಡುಕನಿಂದ ಬಂದದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಖಾಲಿ ಹೊಯ್ ನಾ ತರ್ ನಾ ಮನುನ್ ಸಾಂಗಾ, ಅನಿ ಜಾಸ್ತಿಚೆ ಜೆ ಕಾಯ್ ತುಮಿ ಸಾಂಗ್ತ್ಯಾಶಿ ತೆ ಸಗ್ಳೆ ಸೈತಾನಾಕ್ನಾ ಯೆತಾ. ಅಧ್ಯಾಯವನ್ನು ನೋಡಿ |