ಮತ್ತಾಯ 5:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತಕ್ಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಯಾವನಾದರೂ ನಿಮ್ಮ ಮೇಲಂಗಿಗಾಗಿ ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯಬೇಕೆಂದಿದ್ದರೆ, ನಿಮ್ಮ ಒಳಂಗಿಯನ್ನು ಸಹ ಅವನಿಗೆ ಕೊಟ್ಟುಬಿಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ನಿನ್ನೊಡನೆ ವ್ಯಾಜ್ಯ ಮಾಡಿ ನಿನ್ನ ಅಂಗಿಯನ್ನು ನಿನ್ನಿಂದ ಕಿತ್ತುಕೊಳ್ಳುವವನಿಗೆ, ನಿನ್ನ ಮೇಲಂಗಿಯನ್ನೂ ಕೊಟ್ಟುಬಿಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಅನಿ ಕೊನ್ ತರ್ ತುಜ್ಯಾ ಭುತ್ತುರ್‍ಲಿ ಅಂಗಿ ಸಾಟಿಚ್ ತುಕಾ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ನ್ಹೆವ್ಕ್ ತಯಾರ್ ಹೊತಾ ಜಾಲ್ಯಾರ್, ತೆಕಾ ವೈಲಿ ಅಂಗಿಬಿ ಕಾಡುನ್ ದಿವಾ. ಅಧ್ಯಾಯವನ್ನು ನೋಡಿ |