Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 5:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನಗಳು ಸಹ ಹಾಗೆ ಮಾಡುವದಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತುಮ್ಚ್ಯಾ ದೊಸ್ತಾಕ್ನಿ ಎವ್ಡೆಚ್ ತುಮಿ ಮರ್‍ಯಾದ್ ದಿಲ್ಯಾರ್, ತುಮಿ ಕಾಯ್ ಕರ್ಲ್ಯಾ ಸರ್ಕೆ ಹೊಲೆ? ದೆವಾಕ್ ವಳ್ಕಿನಸಲ್ಲಿ ಲೊಕಾಬಿ ತಸೆಚ್ ಕರ್‍ತ್ಯಾತ್ ನ್ಹಯ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 5:47
9 ತಿಳಿವುಗಳ ಹೋಲಿಕೆ  

“ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೆ ಏನು ಹೊಗಳಿಕೆ ಬಂದೀತು? ಪಾಪಿಷ್ಠರು ಸಹ ತಮಗೆ ಪ್ರೀತಿ ತೋರಿಸುವವರನ್ನು ಪ್ರೀತಿಸುತ್ತಾರಲ್ಲಾ.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ.


ನಿಮಗೆ ಪ್ರೀತಿ ತೋರಿಸುವವರನ್ನೇ ನೀವು ಪ್ರೀತಿಸಿದರೆ ಫಲವೇನು? ಸುಂಕದವರು ಹಾಗೆ ಮಾಡುವುದಿಲ್ಲವೇ.


ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.


ಲವೊದಿಕೀಯದಲ್ಲಿರುವ ಸಹೋದರರಿಗೂ ಮತ್ತು ನುಂಫಳಿಗೂ ಹಾಗೂ ಆಕೆಯ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ವಂದನೆ ಹೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು