ಮತ್ತಾಯ 5:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸಮಾಧಾನಪಡಿಸುವವರು ಧನ್ಯರು. ಅವರು ‘ದೇವರ ಮಕ್ಕಳು’ ಎನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಸಮಾದಾನ್ ಹಾನುಸಾಟ್ನಿ ರಾಬ್ತಲಿ ಲೊಕಾ ಕವ್ಡಿ ಸುಖಿ; ದೆವ್ ತೆಂಕಾ ಅಪ್ನಾಚಿ ಪೊರಾ ಮನುನ್ ಬಲ್ವುತಾ! ಅಧ್ಯಾಯವನ್ನು ನೋಡಿ |