ಮತ್ತಾಯ 6:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನ್ನ ರಾಜ್ಯ ಬರಲಿ. ನಿನ್ನ ಚಿತ್ತ ಪರಲೋಕದಲ್ಲಿ ನೆರವೇರುವಂತೆ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತುಜೊ ರಾಜ್ ಯೆಂವ್ದಿತ್; ಕಶೆ ಸರ್‍ಗಾ ವರ್‍ತಿ ಸಗ್ಳೆ ತುಜ್ಯಾ ಮನಾ ಸರ್ಕೆ ಹೊತಾ, ತಸೆಚ್ ಹ್ಯಾ ಜಗಾತ್‍ಬಿ ಹೊಂವ್ದಿತ್. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.