ಮತ್ತಾಯ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ನೀವು ಜನರ ತಪ್ಪುಗಳನ್ನು ಕ್ಷವಿುಸದೆಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷವಿುಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಜನರು ನಿಮಗೆ ಮಾಡಿದ ತಪ್ಪುಗಳನ್ನು ನೀವು ಕ್ಷಮಿಸದಿದ್ದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ನೀವು ಬೇರೆಯವರ ತಪ್ಪುಗಳನ್ನು ಕ್ಷಮಿಸದಿದ್ದರೆ, ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತುಮಿ ದುಸ್ರ್ಯಾಕ್ನಿ ಮಾಪ್ ಕರಿನಸ್ಲ್ಯಾರ್, ತುಮ್ಚೊ ಸರ್‍ಗಾ ವೈಲೊ ಬಾಬಾಬಿ ತುಮಿ ಕರಲ್ಲ್ಯಾ ಚುಕಾ ಮಾಪ್ ಕರಿನಾ”. ಅಧ್ಯಾಯವನ್ನು ನೋಡಿ |