ಮತ್ತಾಯ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ಗಂಟು ಇದ್ದಲ್ಲಿಯೇ ನಿನ್ನ ಮನಸ್ಸೂ ಇರುವದಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನಿಮ್ಮ ಭಂಡಾರ ಎಲ್ಲಿರುವುದೋ ಅಲ್ಲೇ ನಿಮ್ಮ ಮನಸ್ಸಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತುಮ್ಚೆ ಬದಿಕ್ ಖೈ ರ್‍ಹಾತಾ ಥೈಚ್ ತುಮ್ಚೊ ಮನ್‍ಬಿ ರ್‍ಹಾತಾ”. ಅಧ್ಯಾಯವನ್ನು ನೋಡಿ |