ಮತ್ತಾಯ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮೀನು ಕೇಳಿದರೆ ಹಾವನ್ನು ಕೊಡುವನೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮೀನನ್ನು ಕೇಳಿದರೆ ಹಾವನ್ನು ಕೊಟ್ಟಾನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10-11 ಮೀನು ಕೇಳಿದರೆ ಹಾವನ್ನು ಕೊಡುವನೇ? ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮೀನನ್ನು ಕೇಳಿದರೆ, ಹಾವನ್ನು ಕೊಡುವಿರೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಲ್ಲವೆ ಮೀನನ್ನು ಕೇಳಿದರೆ ಅವನಿಗೆ ಹಾವನ್ನು ಕೊಡುವನೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ನಾಹೊಲ್ಯಾರ್ ಮಾಸೊಳಿ ಇಚಾರ್ಲ್ಯಾರ್ ಸಾಪ್ ದಿಸಿಲಾ ಕಾಯ್? ಅಧ್ಯಾಯವನ್ನು ನೋಡಿ |