ಮತ್ತಾಯ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರ ಫಲಗಳಿಂದ ಅವರನ್ನು ತಿಳುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷೇಹಣ್ಣುಗಳನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರಗಳನ್ನೂ ಕೊಯ್ಯುವದುಂಟೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಿಂದ ದ್ರಾಕ್ಷಿಯನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಕೀಳುವರೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆನಿ ಚಲ್ತಲ್ಯಾ ಚಲ್ನುಕಾನಿಚ್ ತೆನಿ ಕೊನ್ ಮನುನ್ ತುಮ್ಕಾ ಕಳುನ್ ಯೆತಾ. ಕಾಟ್ಯಾಂಚ್ಯಾ ಝಾಡಾಕ್ ದ್ರಾಕ್ಷಿಚಿ ಹನ್ನಾ ದಿವ್ಕ್ ಹೊಯ್ನಾ, ಅನಿ ಬುರ್‍ಲಾಚಿ ಝಾಡಾ ಅಂಜುರಾಚಿ ಹನ್ನಾ ದಿನ್ಯಾತ್. ಅಧ್ಯಾಯವನ್ನು ನೋಡಿ |