ಮತ್ತಾಯ 7:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಏಕೆಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾಕಂದರೆ ಆತನು ಅವರ ಶಾಸ್ತ್ರಿಗಳಂತೆ ಉಪದೇಶ ಮಾಡದೆ ಅಧಿಕಾರವಿದ್ದವನಂತೆ ಅವರಿಗೆ ಉಪದೇಶಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಏಕೆಂದರೆ, ಆತನು ಧರ್ಮೋಪದೇಶಕರಂತೆ ಉಪದೇಶಿಸದೆ ಅಧಿಕಾರವಿದ್ದವನಂತೆ ಉಪದೇಶಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಏಕೆಂದರೆ, ಯೇಸು ಅವರ ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಕಶ್ಯಾಕ್ ಮಟ್ಲ್ಯಾರ್, ತೊ ಮೊಯ್ಜೆಚಿ ಶಾಸ್ತರಾ ಶಿಕ್ವುತಲ್ಯಾಂಚ್ಯಾ ಸರ್ಕೆ ಶಿಕ್ವಿನಶಿ, ಎಕ್ ಅದಿಕಾರ್ ಹೊತ್ತ್ಯಾ ಮಾನ್ಸಾ ಸರ್ಕೆ ಶಿಕ್ವುಲಾಗಲ್ಲೊ. ಅಧ್ಯಾಯವನ್ನು ನೋಡಿ |