ಮತ್ತಾಯ 7:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮಾಗ್ತಲೆ ಸಗ್ಳೆ ಜಾನಾ ಘೆತ್ಯಾತ್, ಜೊ ಕೊನ್ ಹುಡಕ್ತಾ ತೆಕಾ ಗಾವ್ತಾ, ಅನಿ ಜೆ ಕೊನ್ ದಾರ್ ಬಡ್ವುತಾ ತೆಕಾ ದಾರ್ ಉಗಡ್ತಾ. ಅಧ್ಯಾಯವನ್ನು ನೋಡಿ |