ಮತ್ತಾಯ 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತರುವಾಯ ಯೇಸುಸ್ವಾಮಿ ಪೇತ್ರನ ಮನೆಗೆ ಬಂದರು. ಅಲ್ಲಿ ಪೇತ್ರನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತರುವಾಯ ಯೇಸು ಪೇತ್ರನ ಮನೆಗೆ ಬಂದು ಅವನ ಅತ್ತೆ ಜ್ವರದಲ್ಲಿ ಬಿದ್ದಿರುವದನ್ನು ಕಂಡು ಆಕೆಯ ಕೈಯನ್ನು ಮುಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸುವು ಪೇತ್ರನ ಮನೆಗೆ ಹೋದನು. ಅಲ್ಲಿ ಪೇತ್ರನ ಅತ್ತೆಯು ಬಹಳ ಜ್ವರದಿಂದ ಹಾಸಿಗೆಯಲ್ಲಿ ಮಲಗಿದ್ದನ್ನು ಯೇಸು ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತರುವಾಯ ಯೇಸು ಪೇತ್ರನ ಮನೆಗೆ ಬಂದು, ಅವನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಮಾನಾ ಜೆಜು ಪೆದ್ರುಚ್ಯಾ ಘರಾಕ್ ಗೆಲೊ, ಥೈ ಪೆದ್ರುಚಿ ಮಾಮಿ ತಾಪ್ ಯೆವ್ನ್ ಹಾತ್ರಾನಾತ್ ನಿಜಲ್ಲೆ ಹೊತ್ತೆ ತೆನಿ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿ |