ಮತ್ತಾಯ 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಶಿಷ್ಯರಲ್ಲಿ ಮತ್ತೊಬ್ಬನು ಮುಂದೆ ಬಂದು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸಲು ಸಮಯ ಕೊಡಿ,” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಶಿಷ್ಯರಲ್ಲಿ ಬೇರೊಬ್ಬನು - ಸ್ವಾಮೀ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರುವಂತೆ ನನಗೆ ಅಪ್ಪಣೆಯಾಗಬೇಕು ಅನ್ನಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿಬರಲು ನನಗೆ ಅಪ್ಪಣೆಯಾಗಲಿ. ಆಮೇಲೆ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮತ್ತೊಬ್ಬ ಶಿಷ್ಯನು ಅವರಿಗೆ, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅನಿ ಎಕ್ಲೊ ತೆಚ್ಯಾ ವಾಂಗ್ಡಾ ಹೊತ್ತೊ ಮಾನುಸ್, “ಧನಿಯಾ, ಘರಾಕ್ ಜಾವ್ನ್ ಮಾಜ್ಯಾ ಬಾಬಾಕ್ ಮಾಟಿ ದಿವ್ನ್ ಯೆವ್ಕ್ ಮಾಕಾ ಪುರ್ಸತ್ ದಿ”. ಮನುಲಾಲೊ. ಅಧ್ಯಾಯವನ್ನು ನೋಡಿ |