ಮತ್ತಾಯ 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿ ಮಾಡಿಕೊಳ್ಳಲಿ; ನೀನು ನನ್ನನ್ನು ಹಿಂಬಾಲಿಸು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೇಸು ಅವನಿಗೆ - ನನ್ನ ಹಿಂದೆ ಬಾ, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಿಕೊಳ್ಳಲಿ. ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತೆಕಾ ಜೆಜುನ್, “ಮರಲ್ಲೆಚ್ ಮರಲ್ಲ್ಯಾಕ್ನಿ ಮಾಟಿ ದಿಂವ್ದಿತ್, ತಿಯಾ ಮಾಜ್ಯಾ ವಾಂಗ್ಡಾ ಯೆ”. ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |