Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 8:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೇಸು, “ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ಅವನಿಗೆ - ನಾನು ಬಂದು ಅವನನ್ನು ವಾಸಿಮಾಡುತ್ತೇನೆ ಎಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೇಸು ಆ ಅಧಿಕಾರಿಗೆ, “ನಾನು ಬಂದು ಅವನನ್ನು ಗುಣಪಡಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೇಸು ಅವನಿಗೆ, “ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಜೆಜುನ್ ತೆಕಾ,“ಮಿಯಾ ಯೆವ್ನ್ ತೆಕಾ ಬರೊ ಕರ್‍ತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 8:7
5 ತಿಳಿವುಗಳ ಹೋಲಿಕೆ  

ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.


“ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ” ಎಂದು ಹೇಳಿದನು.


ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು