ಮತ್ತಾಯ 9:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅನಂತರ ಯೇಸು ಅವನ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಂಕ್ತಿಯಲ್ಲೇ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’ ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅನಂತರ ಆತನು ಅವನ ಮನೆಯಲ್ಲಿ ಊಟಕ್ಕೆ ಕೂತಿರುವಾಗ ಬಹು ಮಂದಿ ಸುಂಕದವರೂ ಪಾಪಿಗಳೂ ಬಂದು ಯೇಸುವಿನ ಮತ್ತು ಆತನ ಶಿಷ್ಯರ ಪಙ್ತಿಯಲ್ಲೇ ಕೂತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತುಕೊಂಡನು. ಅನೇಕ ಮಂದಿ ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಸಹ ಯೇಸುವಿನ ಸಂಗಡ ಮತ್ತು ಆತನ ಹಿಂಬಾಲಕರ ಸಂಗಡ ಊಟಕ್ಕೆ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಜೆಜು ಮಾತೆವಾಚ್ಯಾ ಘರಾತ್ ಜೆವಾನ್ ಕರ್‍ತಾನಾ, ಲೈ ತೆರ್‍ಗಿ ವಸುಲಿ ಕರ್‍ತಲಿ ಲೊಕಾ, ಅನಿ ಪಾಪಿ ಲೊಕಾಬಿ ಜೆಜು ಅನಿ ಶಿಸಾಂಚ್ಯಾ ವಾಂಗ್ಡಾ ಜೆವ್ನಾಚ್ಯಾ ಪಂಗ್ತಿರ್ ಬಸಲ್ಲಿ. ಅಧ್ಯಾಯವನ್ನು ನೋಡಿ |