ಮತ್ತಾಯ 9:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?” ಎಂದು ಪ್ರಶ್ನೆಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಮೇಲೆ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು - ಫರಿಸಾಯರೂ ನಾವೂ ಉಪವಾಸಮಾಡುತ್ತೇವಲ್ಲ; ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಂತರ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದರು. ಅವರು ಯೇಸುವಿಗೆ, “ನಾವು ಮತ್ತು ಫರಿಸಾಯರು ಆಗಾಗ್ಗೆ ಉಪವಾಸ ಮಾಡುತ್ತೇವೆ. ಆದರೆ ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಬಳಿಕ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವೂ, ಫರಿಸಾಯರೂ ಉಪವಾಸ ಮಾಡುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತನ್ನಾ ಜುವಾಂವ್ ಬಾವ್ತಿಸಾಚಿ ಶಿಸಾ ಜೆಜುಕ್ಡೆ ಯೆಲಿ, ಅನಿ ಜೆಜುಕ್, “ಅಮಿ ಅನಿ ಫಾರಿಜೆವಾ ತನ್ನಾ-ತನ್ನಾ ಉಪಾಸ್ ಕರ್‍ತಾವ್, ಖರೆ ತುಜಿ ಶಿಸಾ ಉಪಾಸ್ ಕರಿನ್ಯಾತ್ ಕಶ್ಯಾಕ್?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |