Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೇಸು ಎದ್ದು ತನ್ನ ಶಿಷ್ಯರನ್ನು ಕರಕೊಂಡು ಅವನ ಹಿಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ಯೇಸು ಎದ್ದು ಅಧಿಕಾರಿಯ ಸಂಗಡ ಹೋದನು. ಯೇಸುವಿನ ಶಿಷ್ಯರು ಸಹ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೇಸು ಎದ್ದು ತಮ್ಮ ಶಿಷ್ಯರೊಂದಿಗೆ ಆ ಅಧಿಕಾರಿಯ ಹಿಂದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ಜೆಜು ಉಟ್ಲೊ, ಅನಿ ತೆಚ್ಯಾ ಫಾಟ್ನಾ ಜಾವ್ಕಲಾಲೊ, ಅನಿ ಶಿಸಾಬಿ ಜೆಜುಚ್ಯಾ ವಾಂಗ್ಡಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:19
6 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಯೇಸು ಅವನಿಗೆ, “ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ” ಎಂದು ಹೇಳಲು,


ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.


ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು