Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ‘ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು’ ಎಂದುಕೊಂಡಿದ್ದಳು ಆಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ನೆಟ್ಟಗಾಗುವೆನು ಎಂದು ಮನಸ್ಸಿನಲ್ಲಿ ಅಂದುಕೊಂಡು ಹಿಂದಿನಿಂದ ಬಂದು ಆತನ ಉಡುಪಿನ ಗೊಂಡೆಯನ್ನು ಮುಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಹೆಂಗಸು, “ನಾನು ಆತನ ಅಂಗಿಯನ್ನು ಮುಟ್ಟಿದರೆ ಸಾಕು, ನಾನು ಗುಣವಾಗಬಲ್ಲೆ” ಎಂದು ಆಲೋಚನೆ ಮಾಡಿಕೊಂಡಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ “ಮಿಯಾ ಖಾಲಿ ಜೆಜುಚ್ಯಾ ಕಪ್ಡ್ಯಾಕ್ನಿ ಹಾತ್ ಲಾವ್ಲ್ಯಾರ್ ಫಿರೆ, ಮಿಯಾ ಅರಾಮ್ ಹೊತಾ” ಮನುನ್ ಘೆಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:21
6 ತಿಳಿವುಗಳ ಹೋಲಿಕೆ  

ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ, ರುಮಾಲುಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರ ರೋಗಗಳು ವಾಸಿಯಾದವು, ದುರಾತ್ಮಗಳೂ ಬಿಟ್ಟುಹೋದವು.


ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.


ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.


ಮತ್ತು ಆತನಿಂದ ಶಕ್ತಿ ಹೊರಟು ಎಲ್ಲರನ್ನೂ ವಾಸಿಮಾಡುತ್ತಿದ್ದುದರಿಂದ, ಆ ಗುಂಪಿನ ಜನರೆಲ್ಲಾ ಆತನನ್ನು ಮುಟ್ಟುವುದಕ್ಕೆ ಪ್ರಯತ್ನಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು