Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ಎದ್ದು ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಅವನು ಎದ್ದು ಮನೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ತೊ ಮಾನುಸ್ ಉಟ್ಲೊ ಅನಿ ಘರಾಕ್ ಗೆಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 9:7
2 ತಿಳಿವುಗಳ ಹೋಲಿಕೆ  

ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.


ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು