ಮಲಾಕಿ 1:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು, “ನಾನು ನಿಮ್ನನ್ನೆಲ್ಲಾ ಪ್ರೀತಿಸುತ್ತೇನೆ” ಎಂದು ಹೇಳುತ್ತಾನೆ. ಆದರೆ ನೀವು, “ನೀನು ಪ್ರೀತಿಸುವದಕ್ಕೆ ಗುರುತು ಏನು?” ಎಂದು ಕೇಳುತ್ತೀರಿ. ಯೆಹೋವನು ಅದಕ್ಕುತ್ತರವಾಗಿ, “ಏಸಾವನು ಯಾಕೊಬನ ಅಣ್ಣನಲ್ಲವೋ? ಆದರೆ ನಾನು ಯಾಕೋಬನನ್ನು ಆರಿಸಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಾನು ನಿಮ್ಮನ್ನು ಪ್ರೀತಿ ಮಾಡಿದೆನು” ಎಂದು ಯೆಹೋವ ದೇವರು ಹೇಳುತ್ತಾರೆ. “ನೀವಾದರೋ, ‘ಯಾವುದರಲ್ಲಿ ನೀವು ನಮ್ಮನ್ನು ಪ್ರೀತಿ ಮಾಡಿದ್ದೀರಿ?’ ಎಂದು ಕೇಳುತ್ತೀರಿ. “ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದರೂ ನಾನು ಯಾಕೋಬನನ್ನು ಪ್ರೀತಿ ಮಾಡಿದೆನು. ಎಂದು ಯೆಹೋವ ದೇವರು ಅನ್ನುತ್ತಾರೆ. ಅಧ್ಯಾಯವನ್ನು ನೋಡಿ |