ಮಲಾಕಿ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇಂಥ ಕೆಲಸವನ್ನು ನಡೆಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಲಿ, ಉತ್ತರ ಕೊಡುವವರಾಗಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರನಾದ ಯೆಹೋವನಿಗೆ ನೈವೇದ್ಯ ತಂದು ಅರ್ಪಿಸುವವನನ್ನು ಕಡಿದುಬಿಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇಂಥ ಕೆಲಸವನ್ನು ನಡಿಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಾಲಿ ಉತ್ತರ ಕೊಡುವವರಾಗಾಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರ ಯೆಹೋವನಿಗೆ ನೈವೇದ್ಯ ತಂದರ್ಪಿಸುವವನನ್ನೂ ಕಡಿದುಬಿಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅಂಥಾ ಜನರನ್ನು ಯೆಹೋವನು ಯೆಹೂದ ವಂಶದಿಂದಲೇ ತೆಗೆದುಹಾಕುವನು. ಅವರು ಯೆಹೋವನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬರಬಹುದು. ಆದರೆ ಅದು ಏನೂ ಪ್ರಯೋಜನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದನ್ನು ಮಾಡುವ ಮನುಷ್ಯನನ್ನು ಅವನು ಯಾರೇ ಆಗಲಿ, ಅವನು ಯೆಹೋವ ದೇವರಿಗೆ ಕಾಣಿಕೆ ಅರ್ಪಿಸಲು ತಂದರೂ ಸಹ, ಯಾಕೋಬನ ಗುಡಾರಗಳೊಳಗಿಂದ ಸೇನಾಧೀಶ್ವರ ಯೆಹೋವ ದೇವರು ತೆಗೆದು ಹಾಕಲಿ. ಅಧ್ಯಾಯವನ್ನು ನೋಡಿ |