ಮಲಾಕಿ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಊರ್ಜಿತವಾಗಬೇಕೆಂದೇ ಈ ಅಪ್ಪಣೆಯನ್ನು ನಿಮಗೆ ಕೊಟ್ಟಿದ್ದೇನೆಂದು ಆಗ ನಿಮಗೆ ಗೊತ್ತಾಗುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿ ಕಳುಹಿಸಿದ್ದೇನೆಂಬದು ನಿಮಗೆ ಗೊತ್ತಾಗುವದು; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ನೀವು ನಾನು ಈ ಆಜ್ಞೆಯನ್ನು ಯಾಕೆ ಕೊಡುತ್ತಿದ್ದೇನೆಂದು ಅರಿಯುವಿರಿ. ಲೇವಿಯರೊಂದಿಗೆ ನಾನು ಮಾಡಿರುವ ಒಡಂಬಡಿಕೆಯು ಮುಂದುವರಿಯುವ ಹಾಗೆ ನಾನು ಈ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇನೆ.” ಸೇನಾಧೀಶ್ವರನಾದ ಯೆಹೋವನು ಈ ಮಾತುಗಳನ್ನು ಅಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಲೇವಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಮುಂದುವರಿಯುತ್ತದೆ. ಈ ಎಚ್ಚರಿಕೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳಿದುಕೊಳ್ಳಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |