ಮಲಾಕಿ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು, ಅದು ನಿಮ್ಮ ಭೂವಿುಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷೆಯ ಹಣ್ಣು ತೋಟದಲ್ಲಿ ಉದುರಿಹೋಗದು; ಇದು ಸೇನಾಧೀಶ್ವರ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಿಮ್ಮ ಬೆಳೆಗಳು ಹುಳಗಳಿಂದ ನಾಶವಾಗದಂತೆ ನಾನು ಸಂರಕ್ಷಿಸುವೆನು; ನಿಮ್ಮ ದ್ರಾಕ್ಷಾಲತೆಗಳೆಲ್ಲಾ ದ್ರಾಕ್ಷಿಯನ್ನು ಫಲಿಸುವವು.” ಇದು ಸರ್ವಶಕ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |