ಮಲಾಕಿ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಗರ್ವಿಷ್ಟರು ಸಂತೋಷವಾಗಿದ್ದಾರೆ ಎಂದು ನಾವು ತಿಳಿಯುತ್ತೇವೆ. ದುಷ್ಟಜನರು ಸಫಲತೆ ಹೊಂದುತ್ತಿದ್ದಾರೆ, ದೇವರ ತಾಳ್ಮೆಯನ್ನು ಪರೀಕ್ಷಿಸಲು ದುಷ್ಕೃತ್ಯಗಳನ್ನು ಮಾಡುತ್ತಿದ್ದಾರೆ. ಆದರೆ ದೇವರು ಅವರನ್ನು ಶಿಕ್ಷಿಸಲಿಲ್ಲ” ಎಂದು ಹೇಳಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.” ಅಧ್ಯಾಯವನ್ನು ನೋಡಿ |