ಮಾರ್ಕ 1:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅನಂತರ ಯೇಸುಸ್ವಾಮಿಯನ್ನು ಪವಿತ್ರಾತ್ಮ ಬೆಂಗಾಡಿಗೆ ಕರೆದೊಯ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕೂಡಲೆ ಯೇಸು ದೇವರಾತ್ಮಪ್ರೇರಿತನಾಗಿ ಅಡವಿಗೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಗ ದೇವರಾತ್ಮನು ಯೇಸುವನ್ನು ಅಡವಿಗೆ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕೂಡಲೇ ಪವಿತ್ರಾತ್ಮ ದೇವರು ಯೇಸುವನ್ನು ಅರಣ್ಯಕ್ಕೆ ನಡೆಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತನ್ನಾಚ್ ದೆವಾಚ್ಯಾ ಆತ್ಮ್ಯಾನ್ ಜೆಜುಕ್ ಎಕ್ ಮರುಭುಮಿಕ್ ಜಾಯ್ ಸರ್ಕೆ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |