Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಸಂಜೆಯಾಗಿ ಹೊತ್ತು ಮುಣುಗಿದ ಮೇಲೆ ಜನರು ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನೂ ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅಂದು ಸೂರ್ಯನು ಮುಳುಗಿದ ಮೇಲೆ, ಜನರು ಕಾಯಿಲೆಯವರನ್ನೂ ದೆವ್ವಗಳಿಂದ ಪೀಡಿತರಾಗಿದ್ದವರನ್ನೂ ಆತನ ಬಳಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತ್ಯಾ ದಿಸ್ ಸಾಂಜ್ ಹೊಂವ್ಗೆತ್ ಯೆತಾನಾ, ಥೈತ್ಲ್ಯಾ ಲೊಕಾನಿ, ಸಗ್ಳ್ಯಾ ಸಿಕ್ ಹೊತ್ತ್ಯಾಕ್ನಿ, ಅನಿ ಗಿರೊಲಾಗಲ್ಲ್ಯಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:32
8 ತಿಳಿವುಗಳ ಹೋಲಿಕೆ  

ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.


ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.


ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.


ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.


ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.


ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು