Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮಾರ್ಕ 1:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಎಲ್ಲರು ನಿನ್ನನ್ನು ಹುಡುಕುತ್ತಾರೆ ಅನ್ನಲಾಗಿ ಆತನು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಅವರು ಯೇಸುವನ್ನು ಕಂಡುಕೊಂಡು, “ಜನರೆಲ್ಲರೂ ನಿನ್ನನ್ನೇ ಎದುರು ನೋಡುತ್ತಿದ್ದಾರೆ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಜೆಜು ಹೊತ್ತ್ಯಾಕ್ಡೆ ಯೆವ್ನ್ ಪಾವ್ಲಿ, ಅನಿ “ಸಗ್ಳೆ ಜಾನಾ ತುಜಿ ವಾಟ್ ಬಗುನ್ಗೆತ್ ಹಾತ್” ಮನುನ್ ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮಾರ್ಕ 1:37
7 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.


ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು


ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.


ಇದರಿಂದ ಆ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು.


ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,


ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು